ಬೆಂಗಳೂರು: ಬೆಂಗಳೂರಿನ ಎಲ್ಲಾ ಸಂಸತ್ ಸ್ಥಾನ ಗೆಲ್ಲಬೇಕು. ಎಂಎಲ್ಎ‌‌ ಸ್ಥಾನಗಳನ್ನು ಹೆಚ್ಚು ನಮ್ಮದಾಗಿಸಿಕೊಳ್ಳಬೇಕು. ನಾವು ಹಿಂದೆ 26, 28 ಎಂಪಿ ಸ್ಥಾನಗಳನ್ನು ಗೆಲ್ಲುತ್ತಾ ಇದ್ದೆವು. ಆದರೆ ಈಗ ಕಾಲ ಬದಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಬಿ ಕೆ ಹರಿಪ್ರಸಾದ್‌ ಹೇಳಿದರು.