ಚಡಚಣ: ಇಂದಿನ ಗ್ಯಾಜೆಟ್ ಹಾಗೂ ಡಿಜಿಟಲ್ ಯುಗದಲ್ಲಿ ಮಕ್ಕಳು ಮತ್ತು ಯುವಕರು ಮೈದಾನದಿಂದ ದೂರವಾಗಿ ಮೊಬೈಲ್, ಕಂಪ್ಯೂಟರ್‌ಗಗೆ ಸೀಮಿತವಾಗುತ್ತಿರುವುದು ಕಳವಳಕಾರಿ ಸಂಗತಿ. ಯುವಕರು ಕ್ರೀಡೆಗಳಲ್ಲಿ ತೊಡಿಸಿಕೊಂಡಾಗ ಮಾತ್ರ ದೈಹಿಕ, ಮಾನಸಿಕವಾಗಿ ಸಧೃಡವಾಗಿರಲು ಸಾಧ್ಯ ಎಂದು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಸ್.ಚೋರಗಿ ಹೇಳಿದರು.
Back to Top News
Top
September 6, 2026 at 1:57 AM
ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ - ಚಡಚಣದಲ್ಲಿ ಎಸ್.ಎಸ್.ಚೋರಗಿ
Prajavani