ಬೆಂಗಳೂರು: ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದವಾಗಿ ಕಂಡುಬರುವ ಮತದಾರರ ಬಗ್ಗೆ ಆಕ್ಷೇಪ ಸಲ್ಲಿಸಲು ಫಾರಂ-7 ಮೂಲಕ ಅವಕಾಶವಿದೆ. ಆದರೆ ಇದೇ ಫಾರಂ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು.