* 2 ತಿಂಗಳು ಅಂಬುಲೆನ್ಸ್‌ ಸೇವೆ ಸ್ಥಗಿತಗೊಳಿಸಿ ನೌಕರರಿಂದ ಮುಷ್ಕರ * ಎಲ್ಲಾ ಸರಿಪಡಿಸೋ ವರೆಗೆ ನೀವೆ ವ್ಯವಸ್ಥೆ ಮಾಡಿಕೊಳ್ಳಿ ಅಂತ ಸಚಿವರ ಉಡಾಫೆ ಹೇಳಿಕೆ ಬೆಂಗಳೂರು: 108 ಸೇವೆ ಮೇಲೆ ಅವಲಂಬನೆ ಆಗಬೇಡಿ. ನೀವೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಹೇಳಿದ್ದಾರೆ. ಎರಡು ತಿಂಗಳು ಅಂಬುಲೆನ್ಸ್‌ ಸೇವೆ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗಿದೆ.