ಮಂಡ್ಯ: ಜಗಳ ಬಿಡಿಸಲು ಹೋದ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಮಂಡ್ಯದ (Mandya) ಮದ್ದೂರು (Maddur) ಪಟ್ಟಣದ ಕೆಮ್ಮಣ್ಣು ನಾಲೆ ಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ. ಮದ್ದೂರು ಪಟ್ಟಣದ ನಂದನ್ (25) ಕೊಲೆಯಾದ ಯುವಕ.