ಭಾರತದ ಸ್ಟಾರ್ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ಅವರು ದುಬೈನಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ. ಸೂರ್ಯಕುಮಾರ್ ಅವರೇ ಇದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಶೇಷ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.