ಚಳಿಗಾಲದಲ್ಲಿ ಕಣ್ಣಿನ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕೆಲವರಿಗೆ ಕಣ್ಣು ಕೆಂಪಾಗುವುದು, ಪದೇಪದೇ ನೀರು ಬರುವುದು, ತುರಿಕೆ ಮತ್ತು ಉರಿ ಕಾಣಿಸಿಕೊಳ್ಳಬಹುದು. ಇಂತಹ ಸಮಸ್ಯೆಗಳನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ.