ರಣಜಿ ಟ್ರೋಫಿ ಟೂರ್ನಿಯಲ್ಲಿ ಸೌರಾಷ್ಟ್ರ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಕರ್ನಾಟಕ ಸತತ 2ನೇ ಪಂದ್ಯದಲ್ಲೂ ಡ್ರಾಗೆ ತೃಪ್ತಿಪಟ್ಟಿದೆ. ಈ ಪಂದ್ಯದಿಂದ 1 ಅಂಕ ಪಡೆದ ರಾಜ್ಯ ತಂಡವು 'ಬಿ' ಗುಂಪಿನಲ್ಲಿ 6ನೇ ಸ್ಥಾನದಲ್ಲಿದ್ದು, ಮುಂದಿನ ಹಂತಕ್ಕೇರಲು 4 ಗೆಲುವಿನ ಅಗತ್ಯವಿದೆ.