ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಕಟ್ಟುಕತೆ ಎಂಬ ಪ್ರಾಥಮಿಕ ತೀರ್ಮಾನಕ್ಕೆ ಬಂದಿರುವುದಾಗಿ ಸಿಸಿಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಬೆನ್ನಲ್ಲೇ ಈ ಬೆಳವಣಿಗೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತು ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.