ವಿಯೆಟ್ನಾಂ ವಿಮಾನ ನಿಲ್ದಾಣದ ನೆಲದ ಮೇಲೆಯೇ ಕುಳಿತು ಊಟ ಮಾಡಿದ ಭಾರತೀಯ ಪ್ರವಾಸಿಗರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉದ್ಯಮಿ ಹರ್ಷ್ ಗೋಯೆಂಕಾ ನಾಗರಿಕ ಪ್ರಜ್ಞೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.