ಬೆಂಗಳೂರು: ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಡೆಸಿದ 'ಸ್ಟಿಂಗ್ ಆಪರೇಷನ್'ನಿಂದಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.