ಇಂದು ಭಾರತೀಯ ರಿಸರ್ವ್​ ಬ್ಯಾಂಕ್​ ರೆಪೋ ದರವನ್ನು ಏರಿಕೆ ಮಾಡಿದೆ. 25 ಬೆಸಿಸ್​ ಪಾಯಿಂಟ್​​ ಏರಿಕೆ ಮಾಡಲಾಗಿದೆ, ಈ ಬೆನ್ನಲ್ಲೇ ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಹಾಗಾದರೆ ಇಂದು ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ