ಮಡಿಕೇರಿ: ಕೊಡಗು ಜಿಲ್ಲೆಯ (Kodagu) ವಿರಾಜಪೇಟೆ ಹೊರವಲಯದ ಐಮಂಗಲ ಗ್ರಾಮದಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ. ಸುಮಾರು 650 ವರ್ಷಗಳ ಹಿಂದಿನ ಮಹದೇವ ದೇವಾಲಯ ಇಲ್ಲಿ ಇತ್ತು ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಮೂಡಿದ್ದು, ಕಾಡುಪಾಲಾಗಿದ್ದ ದೇವಾಲಯವನ್ನು ಪುನರುಜ್ಜೀವನಗೊಳಿಸಲು ಗ್ರಾಮಸ್ಥರು ಮುಂದಾಗಿದ್ದಾರೆ.
Back to Top News
Top
September 25, 2026 at 4:55 AM
650 ವರ್ಷಗಳ ಹಿಂದಿನ ಶಿವಲಿಂಗ ಪತ್ತೆ; ಕಾಡುಪಾಲಾಗಿದ್ದ ಮಹದೇವ ದೇಗುಲ ಪುನರುಜ್ಜೀವನಕ್ಕೆ ಗ್ರಾಮಸ್ಥರ ಸಂಕಲ್ಪ
Public TV Kannada
Excerpt from Public TV Kannada.