ಮೈಸೂರು: ದಸರಾ (Mysuru Dasara) ಅಂಗವಾಗಿ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ (Drone Show) ನಡೆಯಿತು. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಆಧುನಿಕ ತಂತ್ರಜ್ಞಾನದ ಸಂಗಮಕ್ಕೆ ಸಾಕ್ಷಿಯಾಯಿತು.