ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಮಿಶ್ರ 4x100 ಮೀಟರ್ ರಿಲೇಯಲ್ಲಿ ಕೊಪ್ಪದ ಎಸ್.ಎಸ್. ಸ್ನೇಹಾ ಅವರನ್ನೊಳಗೊಂಡ ಭಾರತ ತಂಡ ಕಂಚಿನ ಪದಕ ಗೆದ್ದಿದೆ. ಈ ಮೂಲಕ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿರುವ ಮಲೆನಾಡಿನ ಗ್ರಾಮೀಣ ಪ್ರತಿಭೆಯ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Back to Sports
Sports
October 1, 2026 at 3:41 AM
ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಕಂಚು ತಂದ ಕೊಪ್ಪದ ಮಣ್ಣಿನ ಮಗಳು ಎಸ್.ಎಸ್ ಸ್ನೇಹಾ
Asianet Suvarna Sports
Excerpt from Asianet Suvarna Sports.