ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಎಲ್ಲ ನಾಲ್ಕು ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karmataka Examination Authority) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.