ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಜಾಕ್ಕೆ ಆಗ್ರಹಿಸಿ 140 ಸದಸ್ಯ ಬಲದ ಕೇರಳ ವಿಧಾನಸಭೆಯು ಇಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಮತದಾರರ ಪಟ್ಟಿಯಲ್ಲಿ 'ವೋಟ್ ಚೋರಿ' ವಿಚಾರವಾಗಿ ಜ್ಞಾನೇಶ್ ಕುಮಾರ್ ಬಿಜೆಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
Back to Politics
Politics
October 12, 2026 at 10:50 AM
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
TV9 Kannada
Excerpt from TV9 Kannada.