ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿ ನವೆಂಬರ್ 4ರಂದು ಆರಂಭಗೊಂಡು 15ಕ್ಕೆ ಮುಕ್ತಾಯಗೊಳ್ಳಲಿದೆ. ಇದಾದ ಬಳಿಕ ನವೆಂಬರ್ 19ರಿಂದ ಟೆಸ್ಟ್ ಸರಣಿ ಶುರುವಾಗಲಿದೆ. ಭಾರತ ಎರಡು ಪ್ರತ್ಯೇಕ ಏಕದಿನ ತಂಡಗಳನ್ನು ಪ್ರಕಟಿಸಿದ್ದು, ಪ್ರಮುಖ ಆಟಗಾರರು ಟೆಸ್ಟ್ ಸರಣಿಗೆ ಸಿದ್ಧತೆ ನಡೆಸಲಿದ್ದಾರೆ.
Back to Sports
Sports
November 1, 2026 at 5:15 PM
ಭಾರತ- ನ್ಯೂಜಿಲೆಂಡ್ ನಡುವೆ 5 ಪಂದ್ಯಗಳ ಏಕದಿನ ಸರಣಿ; ಪೂರ್ಣ ವಿವರ ಇಲ್ಲಿದೆ
TV9 Kannada
Excerpt from TV9 Kannada.