Vaibhav Sooryavanshi: ಖತಾರ್‌ನ ದೋಹಾದಲ್ಲಿ ನವೆಂಬರ್ 19 ರಿಂದ 29ರ ವರೆಗೆ ನಡೆಯಲಿರುವ ಎಸಿಸಿ ಪುರುಷರ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ 2026 ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ ) 15 ಸದಸ್ಯರ ಭಾರತ 'ಎ' ತಂಡವನ್ನು ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಈ ಪ್ರಮುಖ ಸರಣಿಯಲ್ಲಿ ಭಾರತ