ತಿರುವನಂತಪುರಂ: ವಿರಾಟ್‌ ಕೊಹ್ಲಿ(Virat Kohli) ಮತ್ತು ಶುಭಮನ್‌ ಗಿಲ್‌(Shubman Gill) ಅವರ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌(West Indies) ವಿರುದ್ಧದ ಮೊದಲ ಏಕದಿನ (ODI) ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಜಯಗಳಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್ಟ್‌ ಇಂಡೀಸ್‌ 7 ವಿಕೆಟ್‌ ನಷ್ಟಕ್ಕೆ 295 ರನ್‌ ಹೊಡೆಯಿತು.