8ನೇ ವೇತನ ಆಯೋಗದ ಶಿಫಾರಸುಗಳಿಗಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೂರು ಪ್ರಮುಖ ಬೇಡಿಕೆಗಳು ಮುನ್ನೆಲೆಗೆ ಬಂದಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ತುಟ್ಟಿ ಭತ್ಯೆ (ಡಿಎ) ಮತ್ತು ತುಟ್ಟಿ ಪರಿಹಾರ (ಡಿಆರ್) ಪರಿಷ್ಕರಣೆ ಮಾಡಬೇಕು, ಶೇ.