ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಓರ್ವ IAS ಅಧಿಕಾರಿ ಸೇರಿದಂತೆ ಇಬ್ಬರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆ ಮೂಲಕ ವಿವಿಧ ಇಲಾಖೆಗಳ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ವರ್ಗಾವಣೆಗೆ ಒಳಗಾದ ಪ್ರಮುಖ ಅಧಿಕಾರಿಗಳ ಪೈಕಿ IPS ಅಧಿಕಾರಿ ರವಿ ಡಿ. ಚನ್ನಣ್ಣನವರ್ ಕೂಡ ಇದ್ದಾರೆ.
Back to Top News
Top
October 1, 2026 at 6:58 AM
Transfer: IPS ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ; IAS ಸೇರಿ ಇಬ್ಬರು IPS ಅಧಿಕಾರಿಗಳಿಗೆ ಟ್ರಾನ್ಸ್ಫರ್
Oneindia Kannada
Excerpt from Oneindia Kannada.