– ದ್ವಂದ್ವ ನೀತಿಗೆ ಡಿಎಂಕೆ ಆಕ್ರೋಶ ಚೆನ್ನೈ: ತಮಿಳುನಾಡಿನಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೌನವನ್ನು ಪ್ರಶ್ನಿಸಿ ಪ್ರತಿಪಕ್ಷ ಡಿಎಂಕೆ ಟೀಕಿಸಿದೆ.