ಬೆಂಗಳೂರು: ಯಲಹಂಕ ಓಲ್ಡ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ 11 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ ಬಂಧಿತ ಆರೋಪಿಗಳು. ಆರೋಪಿಗಳು ದೆಹಲಿಯಿಂದ ಬೆಂಗಳೂರಿಗೆ (Bengaluru) ಡ್ರಗ್ಸ್ ತರುತ್ತಿದ್ದರು. ಬಳಿಕ ಯಲಹಂಕ ಉಪನಗರದ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು.
Back to Top News
Top
November 25, 2026 at 6:05 AM
ಬೆಂಗಳೂರಲ್ಲಿ 11 ಕೋಟಿ ಮೌಲ್ಯದ ಡ್ರಗ್ಸ್ ವಶ – ಇಬ್ಬರು ಅರೆಸ್ಟ್
Public TV Kannada
Excerpt from Public TV Kannada.