ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 7 ರನ್ ಗಳಿಸಿದ್ದರೂ, ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. ಕೇವಲ 38 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ 1,978 ರನ್ ಗಳಿಸಿ, ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.