ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಮೂರು ಮ್ಯಾಚ್ಗಳ ಈ ಸರಣಿ ಮೊದಲೆರಡು ಪಂದ್ಯಗಳಲ್ಲಿ ಭಾರತ ತಂಡ ಗೆದ್ದರೆ, ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು 5 ಪಂದ್ಯಗಳ ಟಿ20 ಸರಣಿಗಾಗಿ ಸಜ್ಜಾಗಿದೆ.
Back to Sports
Sports
October 5, 2026 at 7:09 AM
ಭಾರತ vs ವಿಂಡೀಸ್ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಯಾವ ಚಾನೆಲ್ನಲ್ಲಿ? ಇಲ್ಲಿದೆ ಮಾಹಿತಿ
TV9 Kannada
Excerpt from TV9 Kannada.