– ಬಿಡದಿ ಟೌನ್‌ಶಿಪ್ ಖಂಡಿಸಿ ರೈತರ ಉಪವಾಸ ಸತ್ಯಾಗ್ರಹ ರಾಮನಗರ: ಬಿಡದಿ (Bidadi Township) ಹೋಬಳಿಯ ಭೈರಮಂಗಲ ಗ್ರಾಮದಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಭೇಟಿ ನೀಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.