ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜಿ ಆಗಲ್ಲ; ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರಸಿರುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ…