ಹರಪನಹಳ್ಳಿ: ನ್ಯಾಯಾಲಯದ ಆದೇಶದಂತೆ ಅಪಘಾತ ಪರಿಹಾರದ ಹಣ ಪಾವತಿಸದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ವಿಭಾಗದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಅನ್ನು ಬುಧವಾರ ಜಪ್ತಿ ಮಾಡಲಾಯಿತು.