ನುಗ್ಗೆಕಾಯಿ, ನುಗ್ಗೆ ಹೂವು ಹಾಗೂ ನುಗ್ಗೆ ಸೊಪ್ಪು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಹಲವು ಕಾಯಿಲೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ. ಪ್ರತಿದಿನ ನಿಮ್ಮ ಡಯಟ್‌ನಲ್ಲಿ ನುಗ್ಗೆ ಸೊಪ್ಪನ್ನು ಸೇರಿಸುವುದರಿಂದ ಏನೆಲ್ಲಾ ಲಾಭಗಳಿವೆ ಅನ್ನೋದನ್ನ ಇಲ್ಲಿ ತಿಳಿಯಿರಿ.