ರಾಮನಗರ: ಸಿಎಂ ಅವರ ಸ್ವಕ್ಷೇತ್ರದಲ್ಲೇ ತೀವ್ರ ಬರ ಪರಿಸ್ಥಿತಿ ಇದ್ದು, ಇದುವರೆಗೂ ಬಂದು ರೈತರ ಸಮಸ್ಯೆ ಆಲಿಸಿಲ್ಲ. ಹಾಗಾಗಿ ಸಿಎಂ ಕ್ಷೇತ್ರದಿಂದಲೇ ರೈತ ಸ್ವಾಭಿಮಾನ ಯಾತ್ರೆಯನ್ನು (Raitha Swabhimana Yatra) ಆರಂಭಿಸಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
Back to Top News
Top
September 28, 2026 at 2:33 PM
ಸಿಎಂ ಕ್ಷೇತ್ರದಿಂದಲೇ ಜೆಡಿಎಸ್ ರೈತ ಸ್ವಾಭಿಮಾನ ಯಾತ್ರೆ ಆರಂಭ: ನಿಖಿಲ್ ಕುಮಾರಸ್ವಾಮಿ
Public TV Kannada
Excerpt from Public TV Kannada.