ನಟಿ ತ್ರಿಷಾ ಮದುವೆ ಯಾವಾಗ? ಅವರು ರಾಜಕೀಯ ಪ್ರವೇಶಿಸುತ್ತಾರಾ? ಜಯಲಲಿತಾರಂತೆ ತಮಿಳುನಾಡು ಸಿಎಂ ಆಗುತ್ತಾರಾ? ತ್ರಿಷಾ ಕಿಂಗ್ ಆಗ್ತಾರಾ, ಕಿಂಗ್ ಮೇಕರ್ ಆಗ್ತಾರಾ? ಈ ಎಲ್ಲಾ ಪ್ರಶ್ನೆಗಳಿಗೆ ಪ್ರಸಿದ್ಧ ಮಹಿಳಾ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ವಿವರಣೆ ನೀಡಿದ್ದಾರೆ.