ಈಗಿನ ಕಾಲದಲ್ಲಿ ಅನೇಕರಿಗೆ ತೂಕ ಇಳಿಸಿಕೊಳ್ಳುವುದೇ ದೊಡ್ಡ ಕಷ್ಟವಾಗಿದೆ. 130 ಕೆಜಿ ಇದ್ದ ಅವರು ಕೇವಲ 5 ತಿಂಗಳಲ್ಲಿ 32 ಕೆಜಿ ಇಳಿಸಿಕೊಂಡಿದ್ದಾರೆ. ತಮ್ಮ ಫಿಟ್‌ನೆಸ್ ಪ್ರಯಾಣವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಅವರು ನೆಟ್ಟಿಗರ ಗಮನ ಸೆಳೆದಿದ್ದಾರೆ.