ಪಶ್ಚಿಮ ಬಂಗಾಳದಲ್ಲಿ ಹಿಂದೂ-ಮುಸ್ಲಿಂ ಸಾಮರಸ್ಯ ಕಡಿಮೆ, ಅಲ್ಲಿ ನುಸುಳುಕೋರರ ಹಾವಳಿ ಹೆಚ್ಚು, ಅವರನ್ನ ಓಡಿಸಲು ವಿಶೇಷ ಮತ ಪರಿಷ್ಕರಣೆ (ಎಸ್‌ಐಆರ್‌) ಮಾಡಲಾಗುತ್ತಿದೆ ಎಂಬೆಲ್ಲಾ ಮಾತುಗಳನ್ನ ನಾವು ಆಗಾಗ ಕೇಳುತ್ತಿರುತ್ತೇವೆ. ರಾಜಕೀಯವಾಗಿ ಮತ್ತು ಸೋಶಿಯಲ್‌ ಮಿಡಿಯಾದಲ್ಲಿ ಇಂತಹ ಸುದ್ದಿಗಳು ಸದಾ ಹರಿದಾಡುತ್ತಿರುತ್ತವೆ.