Kiara Advani pregnant news: ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾವು ಗರ್ಭಿಣಿ ಎಂಬ ವಿಚಾರ ತಿಳಿದಾಗ 'ಟಾಕ್ಸಿಕ್' ಸಿನಿಮಾ ಸೆಟ್‌ನಲ್ಲಿ ನಟ ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್ ದಾಸ್ ತೋರಿದ ಪ್ರೀತಿ ಮತ್ತು ಕಾಳಜಿಯನ್ನು ಕಿಯಾರಾ ಭಾವುಕರಾಗಿ ಸ್ಮರಿಸಿಕೊಂಡಿದ್ದಾರೆ.