ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ಪ್ರದೋಷ್‌ನನ್ನು (Pradosh) ಮಾಫಿ ಸಾಕ್ಷಿಯನ್ನಾಗಿ ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ನಡೆಯಿತು.
Back to Top News
Top
October 7, 2026 at 9:52 AM
ರೇಣುಕಾಸ್ವಾಮಿ ಕೊಲೆ ಪ್ರಕರಣ – ಪ್ರದೋಷ್ ಮಾಫಿಸಾಕ್ಷಿಯಾಗಲು ವಿಜಯಲಕ್ಷ್ಮೀ ಪರ ವಕೀಲರ ಆಕ್ಷೇಪ
Public TV Kannada
Excerpt from Public TV Kannada.