ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡ ಪ್ರೀತಿ ಕಡಿಮೆ ಆಗಿಲ್ಲ. ಕನ್ನಡಿಗರ ಬಗ್ಗೆನೂ ಗೌರವ ಜಾಸ್ತಿನೇ ಇದೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ತಮ್ಮ ಅನುಭವಕ್ಕೆ ಬಂದ ಒಂದಷ್ಟು ಇಂಟ್ರಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ ಓದಿ.