ಮಡಿಕೇರಿ: ಕನ್ನಡ ನಾಡಿನ ಜೀವನಾಡಿ, ದಕ್ಷಿಣ ಭಾರತದ ಜೀವನದಿ ಎಂದೇ ಪ್ರಸಿದ್ಧಿ ಪಡೆದಿರುವ ಪವಿತ್ರ ಕಾವೇರಿ ಮಾತೆಯ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊಡಗು (Kodagu) ಜಿಲ್ಲೆಯ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿರುವ ತಲಕಾವೇರಿಯಲ್ಲಿ (Talakaveri Theerthodbhava) ಇಂದು ಸಂಜೆ 7 ಗಂಟೆ 50 ನಿಮಿಷಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದೆ.
Back to Top News
Top
October 17, 2026 at 3:32 AM
ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ತಲಕಾವೇರಿ ತಲುಪಿದ ದೇವರ ಭಂಡಾರ
Public TV Kannada
Excerpt from Public TV Kannada.