ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (SBI) ಖಾತೆದಾರರಿಗೆ ದೊಡ್ಡ ಎಚ್ಚರಿಕೆ ನೀಡಲಾಗಿದೆ. ನಿಷ್ಕ್ರಿಯ ಖಾತೆಗಳನ್ನು ಹೊಂದಿರುವವರು ತಮ್ಮ ಕೆವೈಸಿಯನ್ನು ತಕ್ಷಣ ನವೀಕರಿಸಲು ಎಸ್‌ಬಿಐ ಸೂಚಿಸಿದೆ. ಈ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶ ಹೊರಡಿಸಿದೆ.