ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಮತ್ತೊಂದೆಡೆ, ಸಂಗೀತ ಕಾರ್ಯಕ್ರಮದ ಕಾರಣ ತುಮಕೂರು ರಸ್ತೆಯ ಹಲವು ಭಾಗಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದ್ದು, ವಾಹನ ಸವಾರರಿಗೆ ಸಂಚಾರ ಪೊಲೀಸರು ಮುನ್ನೆಚ್ಚರಿಕೆ ನೀಡಿದ್ದಾರೆ.
Back to Entertainment
Entertainment
November 29, 2026 at 3:57 AM
ದಿಲ್ಜಿತ್ ದೋಸಾಂಜ್ ಶೋಗೆ ಬಾಂಬ್ ಬೆದರಿಕೆ; ಬೆಂಗಳೂರಿನಲ್ಲಿ ಭಾರೀ ಪೊಲೀಸ್ ಭದ್ರತೆ!
News18 Kannada Entertainment
Excerpt from News18 Kannada Entertainment.