ಬೆಂಗಳೂರು: ಗೃಹಜ್ಯೋತಿ (Gruhajyothi) ಫಲಾನುಭವಿಗಳ ಪರಿಶೀಲನೆಗೆ ಮತ್ತೆ ಒಂದು ತಿಂಗಳ ಗಡುವು ವಿಸ್ತರಣೆ ಮಾಡಲಾಗಿದ್ದು, ಅ.31ರವರೆಗೆ ಅವಕಾಶ ನೀಡಲಾಗಿದೆ. ಜುಲೈ 1ರಿಂದ ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆಗೆ ಆರಂಭವಾಗಿತ್ತು. ಮೊದಲಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು.
Back to Top News
Top
October 11, 2026 at 11:08 AM
ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ – ಮತ್ತೆ ಒಂದು ತಿಂಗಳ ಗಡುವು ವಿಸ್ತರಣೆ
Public TV Kannada
Excerpt from Public TV Kannada.