ಮೈಸೂರು: ಯುವತಿ ವಿಚಾರಕ್ಕೆ ಯುವಕರ ಮೇಲೆ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಮೈಸೂರಿನ (Mysuru) ಕಾಲೇಜೊಂದರಲ್ಲಿ ನಡೆದಿದೆ. ಮಾನಸ ಗಂಗೋತ್ರಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆಸಿದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ವೇಳೆ ಘಟನೆಗೆ ಯಾವುದೇ ಸಂಬಂಧವಿಲ್ಲದ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ.