ಪಾಕಿಸ್ತಾನದ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳುವ ಮಕ್ಕಳಲ್ಲಿ ಎಚ್‌ಐವಿ ಸೋಂಕು ಪತ್ತೆಯಾಗುತ್ತಿದ್ದು, ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಿರಿಂಜ್‌ಗಳ ಮರುಬಳಕೆಯಿಂದ ಈ ಸೋಂಕು ಹರಡುತ್ತಿದೆ ಎಂದು ಶಂಕಿಸಲಾಗಿದ್ದು, ಈಗಾಗಲೇ ಹಲವು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದಾರೆ.
Back to Lifestyle
Lifestyle
September 25, 2026 at 4:51 AM
ಪಾಕಿಸ್ತಾನದಲ್ಲಿ ಶೋಚನೀಯ ಸ್ಥಿತಿ: ಆಸ್ಪತ್ರೆಗೆ ಹೋಗಿ ಮರಳಿ ಬರುವ ಪುಟ್ಟ ಮಕ್ಕಳಲ್ಲಿ ಏಡ್ಸ್ ಪತ್ತೆ!
Asianet Suvarna Lifestyle
Excerpt from Asianet Suvarna Lifestyle.