ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್(Tiger Shroff) ಅವರ ಕಾರಿನ ಮೇಲೆ ಭಾನುವಾರ ರಾತ್ರಿ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರ್‍ಯಾಪಿಡೋ (Rapido) ಚಾಲಕ, ಓರ್ವ ಕೂಲಿ ಕಾರ್ಮಿಕ ಹಾಗೂ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು(Mumbai Police) ಬಂಧಿಸಿದ್ದಾರೆ.
Back to Top News
Top
October 19, 2026 at 9:13 AM
Tiger Shroff Firing |50 ಸಾವಿರ ಅಡ್ವಾನ್ಸ್ ಪಡೆದು ಶೂಟ್ – ಟೈಗರ್ ಫೈರಿಂಗ್ ಟೈಮ್ ಲೈನ್
Public TV Kannada
Excerpt from Public TV Kannada.