ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಕೊನೆಯ ನಿರ್ಣಾಯ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಪಂದ್ಯವನ್ನು 9 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಟೀಂ ಇಂಡಿಯಾ ಅಬ್ಬರಿಸುತ್ತಿದ್ದಂತೆ ಮಳೆ ವಕ್ಕರಿಸಿ ಪಂದ್ಯ ರದ್ದಾಗಿದೆ.