ಮದಕರಿ ನಾಯಕ ಜಯಂತೋತ್ಸವದಲ್ಲಿ ನಟ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿಯ ಮಾಜಿ ಸಚಿವ ರಾಜುಗೌಡ, ಸುದೀಪ್ ವಿರುದ್ಧ ಏಕವಚನದಲ್ಲಿ ಮಾತನಾಡಿ ಅವಮಾನಿಸಿರುವುದು ಖಂಡನೀಯ ಎಂದಿದ್ದಾರೆ.