226 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಇನ್ನೆರಡು ಎಸೆತಗಳು ಬಾಕಿ ಇರುವಂತೆಯೇ ತಲುಪಿತು. ಇದು 19 ವರ್ಷಗಳ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಅತ್ಯಂತ ಯಶಸ್ವಿ ರನ್ ಚೇಸ್ ಆಗಿದೆ.
Back to Sports
Sports
October 22, 2026 at 5:17 PM
IND vs NZ T20I: ನ್ಯೂಜಿಲೆಂಡ್ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಭಾರತ! ಟಿ20ಯಲ್ಲಿ ಅತಿ ಹೆಚ್ಚು ರನ್ ಚೇಸ್ ಮಾಡಿ ದಾಖಲೆ
News18 Kannada Sports
Excerpt from News18 Kannada Sports.