ಯಶಸ್ಸಿನ ಸಂಭ್ರಮದ ನಡುವೆಯೇ ಸೂಪರ್‌ಸ್ಟಾರ್ ರಜನಿಕಾಂತ್ ಸುಮಾರು 40 ವರ್ಷಗಳ ಬಳಿಕ ಮೊದಲ ಬಾರಿಗೆ ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಕುಳಿತು ತಮ್ಮ ಸಿನಿಮಾವನ್ನು ವೀಕ್ಷಿಸಿರುವುದು ವಿಶೇಷ ಗಮನ ಸೆಳೆದಿದೆ.