Shubman Gill: ಭಾರತೀಯ ಕ್ರಿಕೆಟ್‌ನ ಸ್ಟಾರ್ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ನಡುವೆ ಪ್ರೇಮಾಂಕುರವಾಗಿದೆ ಎಂಬ ಗಾಸಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹರಿದಾಡುತ್ತಲಿರುತ್ತವೆ.