ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಗಾಯಾಳು ಇಶಾನ್ ಕಿಶನ್ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿ ಹಾಗೂ ಮಯಾಂಕ್ ಯಾದವ್ ಬದಲಿಗೆ ಪ್ರಿನ್ಸ್ ಯಾದವ್ ತಂಡ ಸೇರಿದ್ದಾರೆ. ವೈಭವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.